ಮಸ್ಕಿ : ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಬಲವರ್ಧನೆಗಾಗಿ ಶ್ರಮಿಸಿ- ಶಾಸಕ ಆರ್ ಬಸನಗೌಡ ತುರ್ವಿಹಾಳ

ಮಸ್ಕಿ: ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಮೂಲಕ ಸಮತೋಲಿತ ಕಾಪಾಡಿದ್ದು, ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಮುಂದಿನ ಗ್ರಾ.ಪಂ, ತಾ.ಪಂ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಎದುರಿಸಬೇಕೆಂದು ಶಾಸಕ ಆರ್.ಬಸನಗೌಡ ತುರವಿಹಾಳ ಹೇಳಿದರು. ಮಸ್ಕಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್‌ವತಿಯಿಂದ…

ಕಲ್ಮಲ ಗ್ರಾಮದಲ್ಲಿ ಏಡ್ಸ್ ಸೋಂಕು ತಡೆಗೆ ಸಮುದಾಯದ ಸಹಕಾರಕ್ಕಾಗಿ ಕಲಾ ತಂಡದ ಮೂಲಕ ಜಾಗೃತಿ

ರಾಯಚೂರು: ಆಕಸ್ಮಿಕವಾಗಿಯಾಗಲಿ ಅಥವಾ ಜೀವನದ ತಪ್ಪು ಹೆಜ್ಜೆಗಳಿಂದಾಗಲಿ ವ್ಯಕ್ತಿಯು ಹೆಚ್‌ಐವಿ ಸೋಂಕಿಗೆ ಒಳಗಾಗಿ ಜೀವನದ ಸುಂದರ ಕ್ಷಣಗಳನ್ನು ದೂರ ಮಾಡಿಕೊಳ್ಳಬಾರದು, ಅದರಲ್ಲೂ ಅಪರಿಚಿತರೊಂದಿಗೆ ಅಸುರಕ್ಷಿತ ಲೈಂಗಿಕ ಸಂಪರ್ಕವು ಸೋಂಕು ಹರಡಲು ಪ್ರಮುಖ ಪಾತ್ರ ವಹಿಸುತ್ತದೆ ಈ ದಿಶೆಯಲ್ಲಿ ನಾವೇಲ್ಲರೂ ಜಾಗೃತರಾಗೋಣ ವೆಂದು…

ಪಲ್ಸ್ ಪೋಲಿಯೊ ಗುರಿ ಸಾಧಿಸಿ ಪೋಲಿಯದಿಂದ ಮಕ್ಕಳು ವಂಚಿತರಾಗಬಾರದು ತಹಸೀಲ್ದಾರ ಅರುಣು

ಸಿಂಧನೂರು. ಡಿ. 6. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಯಿಂದ ಕೆಲಸ ಮಾಡುವ ಮೂಲಕ ಪಲ್ಸ್ ಪೋಲಿಯೊ ಮುಕ್ತ ತಾಲುಕನ್ನಾಗಿ ಮಾಡಬೇಕು ಎಂದು ತಹಸೀಲ್ದಾರ ಅರುಣ ಹೆಚ್ ದೇಸಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಸೀಲ್ದಾರ…

ಲಿಂಗಸುಗೂರು, ಮಸ್ಕಿ ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 06 (ಕರ್ನಾಟಕ ವಾರ್ತೆ): ಜಿಲ್ಲೆಯ ಲಿಂಗಸುಗೂರು ಹಾಗೂ ಮಸ್ಕಿ ತಾಲೂಕಿನ ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮಾರ್ಗಸೂಚಿಯನ್ವಯ ಮಹತ್ವಕಾಂಕ್ಷಿ ಯೋಜನೆಯಾದ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಆಭಿಯಾನ ಯೋಜನೆಯಡಿ ತಾಜಾ…

ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ರಾಯಚೂರು ಡಿಸೆಂಬರ್ 06 (ಕರ್ನಾಟಕ ವಾರ್ತೆ): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಿಸೆಂಬರ್ 6ರಂದು ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ…

ಸಿಂಧನೂರು, ವಕೀಲರ ಸಂಘದಿಂದ ವಕೀಲರ ದಿನಾಚರಣೆ ಆಚರಣೆ

ಸಿಂಧನೂರು : ತಾಲೂಕು ನ್ಯಾಯವಾದಿಗಳ ಸಂಘ ಸಿಂಧನೂರು ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂರನೆಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಬಿ.ಬಿ ಜಕಾತಿ ರವರು ನ್ಯಾಯಾಧೀಶರ ನೇಮವಳಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು, ಕಾನೂನು ನೇಮದ ಅಡಿಯಲ್ಲಿ ಪ್ರತಿಯೊಬ್ಬರು ಕೆಲಸ…

ಪ್ರತಿ ವಿದ್ಯಾರ್ಥಿ ಕೂಡ ವೈಜ್ಞಾನಿಕ ಅಭ್ಯಾಸ ಕ್ರಮವನ್ನು ಅಳವಡಿಸಿಕೊಳ್ಳಬೇಕು : ಡಾ. ಮಧುಸೂಧನ್ ಕಾರಿಗನೂರು

ಮಾನ್ವಿ: ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಹಾಗೂ ತಾಲೂಕು ಘಟಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ , ಹಾಗೂ ಮಾಧ್ಯಮ ಸಮಿತಿ, ಸೈಜನಾ ಫೌಂಡೇಶನ್ – ಭಾರತೀಯ ವೈದ್ಯಕೀಯ ಸಂಘ ಸಿರುಗುಪ್ಪ,…

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ…

ಕರ್ನಾಟಕದ ಅಲ್ಪಸಂಖ್ಯಾತರಿಗೆ ನ್ಯಾಯಸಮ್ಮತ ಅವಕಾಶಗಳು ಮತ್ತು ಆರ್ಥಿಕ ಸಬಲೀಕರಣಕ್ಕೆ ಬೇಕಾದ ನೆರವು ಸಿಗಲೇಬೇಕು ಸಂಸತ್ತಿನಲ್ಲಿ ಕಳವಳ ವ್ಯಕ್ತಪಡಿಸಿದ ಸಂಸದ ಕುಮಾರ್ ನಾಯಕ

ನವದೆಹಲಿ : ಭಾರತದ ಅತ್ಯಂತ ಹೆಚ್ಚಿನ ಅಲ್ಪಸಂಖ್ಯಾತ ಜನಸಂಖ್ಯೆ (ಸುಮಾರು 96 ಲಕ್ಷ) ಹೊಂದಿರುವ ರಾಜ್ಯವಾಗಿದ್ದರೂ, ಕರ್ನಾಟಕದಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಹಣಕಾಸು ನಿಗಮ (NMDFC) ನೀಡುವ ಸಾಲ ಕಡಿಮೆಯಾಗಿರುವ ಕುರಿತಾಗಿ ರಾಯಚೂರು ಸಂಸದರಾದ ಕುಮಾರ ನಾಯಕ ರವರು ಸಂಸತ್ತಿನಲ್ಲಿ…

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಸಿಂಧನೂರು: 2025-26ನೇ ಸಾಲಿನ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಂಧನೂರು ಯೋಜನಾ ವ್ಯಾಪ್ತಿಯಲ್ಲಿ ಬರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಂಧನೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.…