ಸನ್ ರೈಸ್ ಕಾಲೇಜಿನ ಶನಿವಾರದ ವಿಶೇಷ ಉಪನ್ಯಾಸ ನೀಡಿದ ದಂತ ವೈದ್ಯ ಡಾ.ನವೀನ್

ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಕಾಲೇಜು ಸಿಂಧನೂರಿನ ಪ್ರತೀ ಶನಿವಾರದಂತೆ ನಡೆಯುವ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ಈ ವಾರವೂ ವಿದ್ಯಾರ್ಥಿಗಳಿಗೆ ಜ್ಞಾನವರ್ಧಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಂಧನೂರಿನ ನವೀನ್ ಡೆಂಟಲ್ ಕ್ಲಿನಿಕ್‌…

ಕಿಡ್ನಿ ಆರೋಗ್ಯ’ದ ಕುರಿತು ಜಾಗೃತಿ ವಾಕಥಾನ್‌

ವಿಶ್ವ ಕಿಡ್ನಿ ದಿನದ ಅಂಗವಾಗಿ ಚಿರಾಯು ಆಸ್ಪತ್ರೆಯಿಂದ ನಗರದಲ್ಲಿ ಗುರುವಾರ ವಾಕಥಾನ್‌ ನಡೆಯಿತು.ಎಲ್ಲರಿಗೂ ಕಿಡ್ನಿ ಆರೋಗ್ಯ-ಜನರ ಕಾಳಜಿ, ಭೂಮಿಯ ರಕ್ಷಣೆ’ ಘೋಷ ವಾಕ್ಯದಡಿ ನಡೆದ ವಾಕಥಾನ್‌ನಲ್ಲಿ ಚಿರಾಯು ಆಸ್ಪತ್ರೆಯ ವೈದ್ಯರು-ಸಿಬ್ಬಂದಿ, ಎಚ್‌ಕೆಇ ಸಂಸ್ಥೆಯ ನರ್ಸಿಂಗ್ ಕಾಲೇಜು ಸೇರಿದಂತೆ ವಿವಿಧ ಅರೆ ವೈದ್ಯಕೀಯ…

ಗವಿಮಠದ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ 23ನೇ ಪುಣ್ಯ ಸ್ಮರಣೆ

ಗವಿಮಠದ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ 23ನೇ ಪುಣ್ಯ ಸ್ಮರಣೆ ಅಂಗವಾಗಿ ನಗರದ ಮಳೇ ಮಲ್ಲೇಶ್ವರ ಬೆಟ್ಟದಿಂದ ಗವಿಮಠದವರೆಗೆ ಗುರುವಾರ ಅಪಾರ ಭಕ್ತಗಣ ಪಾದಯಾತ್ರೆ ನಡೆಸಿತು. ಅಭಿನವ ಗವಿಶ್ರೀಗಳು ಭಕ್ತವೃಂದದೊಂದಿಗೆ ಹೆಜ್ಜೆ ಹಾಕಿದರು. ಪ್ರತಿ ವರ್ಷದಂತೆ ಈ ವರ್ಷವೂ ಕೊಪ್ಪಳ ಸೇರಿ ಗ್ರಾಮೀಣ…

ನೀರಿನ ಅರವಟಿಗೆ ಕಾರ್ಯಕ್ರಮ

ನಮ್ಮ ಇಲಾಖೆ ಕಚೇರಿಗೆ ಬರುವ ಗ್ರಾಹಕರು, ರೈತರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ನೀಗಿಸಲು ಅರವಟಿಗೆ ವ್ಯವಸ್ಥೆ ಮಾಡಲಾಗಿದೆ. ಸುತ್ತಮುತ್ತಲಿನ ರೈತರು ವಿದ್ಯುತ್‌ ಬಿಲ್‌ ಪಾವತಿಗಾಗಿ ಬರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಕುಷ್ಟಗಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕೆಂಚಪ್ಪ ಹೇಳಿದರು.ಪಟ್ಟಣದ…

ಪ್ರಸನ್ನ ವೀರಾಂಜನೇಯ ದೇವರ ರಥೋತ್ಸವ

ಹಿರೇಮಾದಿನಾಳ ಗ್ರಾಮದ ಪ್ರಸನ್ನ ವೀರಾಂಜನೇಯ ದೇವರ ರಥೋತ್ಸವ ಶುಕ್ರವಾರ ಸಂಜೆ‌ ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಮಂತ್ರಾಲಯದ ಕ್ರಿಷ್ಣಾಚಾರ್ಯ ರಾಜಪುರೋಹಿತ ಹಾಗೂ ಎಂ.ಜಯಸಿಂಹಾಚಾರ್ಯ ನೇತೃತ್ವದಲ್ಲಿ ರಥಾಂಗ ಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದಾ, ಭಕ್ತಿಯಿಂದ ಜರುಗಿದವು.ಬಾಲಗೋಪಾಲದಾಸ ಹಾಗೂ ಶಕುಂತಲಾ ಅವರು ಹೋಮಕ್ಕೆ ಪೂರ್ಣಾಹುತಿ ಸಮರ್ಪಿಸಿದರು.…

ಒಂದು ವಾರದಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆ ಸ್ಥಗಿತ

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮ ಕೊಲ್ಲಿ ರಾಷ್ಟ್ರಗಳ ಮೇಲೂ ಆಗಿರುವ ಕಾರಣ ಜಿಲ್ಲೆಯಲ್ಲಿ ಒಂದು ವಾರದಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆ ಸ್ಥಗಿತವಾಗಿದೆ. ಇದರಿಂದಾಗಿ ಜಿಲ್ಲೆಯ ಹೋಟೆಲ್‌ಗಳಲ್ಲಿ ಹಲವು ಆಹಾರ ಪದಾರ್ಥಗಳ ತಯಾರಿಕೆಗೆ ಕೊಕ್ಕೆ ಹಾಕಲಾಗಿದೆ. ಜಿಲ್ಲೆಯ ಹೋಟೆಲ್‌ನವರು ಒಂದು ವಾರ…